Breaking News

ಬೈಂದೂರು ಸುತ್ತಮುತ್ತ ಅಬ್ಬರಿಸುವ ಮಳೆ, ಗ್ರಾಮಗಳ ಜಲಾವೃತ, ಜನರು ಹೈರಾಣು

ಬೈಂದೂರು: ತಾಲೂಕಿನ ನಾವುಂದ, ಸಾಲ್ಬುಡ, ಬಡಾಕೆರೆ ಮೊದಲಾದ ಗ್ರಾಮಗಳು ಗುರುವಾರ ಸುರಿದ ಅಬ್ಬರದ ಮಳೆಗೆ ಜನರು ಕಂಗಾಲಾಗಿ ಹೋಗಿದ್ದಾರೆ. ಇಲ್ಲಿನ ಮನೆಗಳು ಜಲಾವೃತಗೊಂಡಿವೆ. ಇಲ್ಲಿನ ಸೌಪರ್ಣಿಕಾ ನದಿಪಾತ್ರದಲ್ಲಿ…

ಉಡುಪಿ ಜಿಲ್ಲೆಯಲ್ಲಿ ಭಾರಿ ಮಳೆ: ಕುಂದಾಪುರ, ಬೈಂದೂರು, ಬ್ರಹ್ಮಾವರ ತಾಲ್ಲೂಕಿನ ಶಾಲಾ, ಕಾಲೇಜುಗಳಿಗೆ ರಜೆ ಘೋಷಣೆ

ಉಡುಪಿ: ಜಿಲ್ಲೆಯ ಬೈಂದೂರು, ಕುಂದಾಪುರ ಹಾಗೂ ಬ್ರಹ್ಮಾವರ ತಾಲ್ಲೂಕಿ ನಾದ್ಯಂತ ಕೆಲ ದಿನಗಳಿಂದ ನಿರಂತರವಾಗಿ ಮಳೆ ಸುರಿಯುತ್ತಿದ್ದು, ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ ಹಿನ್ನಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ…

ಶಿರ್ವ: ಎಸ್‌ ಎಸ್‌ ಎಲ್‌ ಸಿ ವಿದ್ಯಾರ್ಥಿನಿಗೆ ಹೃದಯಾಘಾತ, ಸಾವು: ಕಂಬನಿ ಮಿಡಿದ ಸಹಪಾಠಿ ವಿದ್ಯಾರ್ಥಿಗಳು ಶಿಕ್ಷಕರು

ಉಡುಪಿ (ಶಿರ್ವ): ಉಡುಪಿ ಜಿಲ್ಲೆಯ ಮೂಡುಬೆಳ್ಳೆ ಸಂತ ಲಾರೆನ್ಸ್ ಕನ್ನಡ ಮಾಧ್ಯಮ ಪ್ರೌಢಶಾಲೆಯ ಎಸ್‌ ಎಸ್‌ ಎಲ್‌ ಸಿ ವಿದ್ಯಾರ್ಥಿನಿಭಾಗ್ಯಶ್ರೀ (16) ಹೃದಯಾಘಾತದಿಂದ ನಿಧನವಾಗಿದ್ದಾಳೆ. ಈಕೆ ಪಳ್ಳಿ…

ಮಂಗಳೂರಿನ ಬಲ್ಮಠದಲ್ಲಿ ನಿರ್ಮಾಣ ಹಂತದ ಕಟ್ಟಡದಿಂದ ಮಣ್ಣು ಕುಸಿತ. ಒಬ್ಬ ಕಾರ್ಮಿಕ ಸಾವು, ಒಬ್ಬನ ರಕ್ಷಣೆ

ಮಂಗಳೂರು: ಕಳೆದ ಕೆಲ ದಿನಗಳಿಂದ ಅಬ್ಬರದ ಮಳೆಯಿಂದಾಗಿ ಕರಾವಳಿ ಜಿಲ್ಲೆ ದಕ್ಷಿಣ ಕನ್ನಡದಲ್ಲಿ ಜನಜೀವನ ಅಸ್ತವ್ಯಸ್ಥವಾಗಿದ್ದು, ಪರಿಣಾಮ ಮಂಗಳೂರಿನ ಬಲ್ಮಠದಲ್ಲಿ ನಿರ್ಮಾಣ ಹಂತದ ಕಟ್ಟಡವೊಂದರ ನಿರ್ಮಾಣ ಹಂತದ…

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್‌ ಕಲಾವಿದರ ತಂಡ ಅಮೇರಿಕಾಕ್ಕೆ ಇದೇ 9ಕ್ಕೆ: ಪಟ್ಲ ಸತೀಶ್ ಶೆಟ್ಟಿ

ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್‌ ಕಲಾವಿದರ ತಂಡವು ಯಕ್ಷಗಾನ ಅಭಿಯಾನಕ್ಕಾಗಿ ಇದೇ 9 ರಂದು ಅಮೆರಿಕ ಪ್ರವಾಸ ಕೈಗೊಳ್ಳಲಿದೆ ಎಂದು ಪಟ್ಲ ಫೌಂಡೇಶನ್ ಸ್ಥಾಪಕಾಧ್ಯಕ್ಷ ಪಟ್ಲ…

ವಿಟಿಯು ರಾಜ್ಯ ಮಟ್ಟದ ಅಥ್ಲೆಟಿಕ್ಸ್ ಕ್ರೀಡಾಕೂಟ: ಸಹ್ಯಾದ್ರಿ ಮಹಿಳೆಯರ ತಂಡ ಪ್ರಥಮ

ಮಂಗಳೂರು: ಮೈಸೂರಿನ ಚಾಮುಂಡಿ ವಿಹಾರ ಕ್ರೀಡಾಂಗಣದಲ್ಲಿ ನಡೆದ ವಿಶ್ವೇಶ್ವರಯ್ಯ ತಾಂತ್ರಿಕ ಮಹಾವಿದ್ಯಾಲಯವು ಆಯೋಜಿಸಿದ್ದ 25 ನೇ ರಾಜ್ಯ ಮಟ್ಟದ ಅಂತರ ಕಾಲೇಜು ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ಸಹ್ಯಾದ್ರಿ ಮಹಿಳೆಯರ…

ದೇಶದಲ್ಲಿ 40 ಸಾವಿರಕ್ಕೂ ಹೆಚ್ಚು ಜನರಿಗೆ ಸೌರಾಘಾತ: ಅರಣ್ಯ ಸಚಿವ ಈಶ್ವರ ಖಂಡ್ರೆ

ಮಂಗಳೂರು: ಜಾಗತಿಕ ತಾಪಮಾನ ಏರಿಕೆ ಮತ್ತು ಹವಾಮಾನ ಬದಲಾವಣೆ ಈ ಕಾಲಘಟ್ಟದಲ್ಲಿ ಪರಿಸರ, ಪ್ರಕೃತಿ, ವೃಕ್ಷ ಮತ್ತು ವನ ಸಂರಕ್ಷಣೆ ಸಮೃದ್ಧ ಬದುಕಿಗೆ ಸೋಪಾನ ಎಂದು ಅರಣ್ಯ…

ವೈದ್ಯಕೀಯ ಸೇವೆ ಅತ್ಯಂತ ಪುಣ್ಯ ಪ್ರದವಾದ ಕೆಲಸ: ಜಿಲ್ಲಾ ಸರ್ಜನ್‌ ಡಾ. ಅಶೋಕ್

ಉಡುಪಿ(ಹೆಬ್ರಿ): ಲಯನ್ಸ್ ಕ್ಲಬ್ ಹೆಬ್ರಿ ಸಿಟಿ ಅವರ ನೇತೃತ್ವದಲ್ಲಿ ಸಮುದಾಯ ಆರೋಗ್ಯ ಕೇಂದ್ರ ಆಶ್ರಯದಲ್ಲಿ ವಿಶ್ವ ವೈದ್ಯರ ದಿನಾಚರಣೆಯನ್ನು ಇಲ್ಲಿನ ಹೆಬ್ರಿ ಸಮುದಾಯ ಆರೋಗ್ಯ ಕೇಂದ್ರದಲ್ಲಿ ವೈದ್ಯರಿಗೆ…

ಉತ್ತರ ಕನ್ನಡ ಡಿಎಚ್‌ ಒ ಡಾ.ನೀರಜ್ ಗೆ ಒಲಿದು ಬಂದ ರಾಜ್ಯಮಟ್ಟದ ಪ್ರಶಸ್ತಿ

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ನೀರಜ್ ಬಿ.ವಿ. ಅವರು, ಜಿಲ್ಲೆಯಲ್ಲಿ ರಾಷ್ಟ್ರೀಯ ಆರೋಗ್ಯ ಅಭಿಯಾನದ ಕಾರ್ಯಕ್ರಮಗಳನ್ನು ಅತ್ಯಂತ…

ಸಂತ್‌ ಜೋಸೆಫ್ ವಿಶ್ವವಿದ್ಯಾಲಯ ಕಂಪ್ಯೂಟರ್ ವಿಜ್ಞಾನ ಸಂಘದ ಪದಗ್ರಹಣ ಸಮಾರಂಭ

ಮಂಗಳೂರು: ಬೆಂಗಳೂರು ಸಂತ್‌ ಜೋಸೆಫ್ ವಿಶ್ವವಿದ್ಯಾಲಯ ಐಇಇಇ ವಿದ್ಯಾರ್ಥಿ ಪರಿಷತ್‌ ನ ಪ್ರಮುಖ ಅಂಗವಾದ ಕಂಪ್ಯೂಟರ್ ವಿಜ್ಞಾನ ಸಂಘವು ಉದ್ಘಾಟನೆಯ ಹಾಗೂ ಪದಗ್ರಹಣ ಸಮಾರಂಭ ನಡೆಯಿತು. ಪ್ರಾರ್ಥನೆಯೊಂದಿಗೆ…

WP Twitter Auto Publish Powered By : XYZScripts.com