ಮಂಗಳೂರಿನಲ್ಲಿ ಕಾರ್ಮಿಕರ ದಿನವೇ ಅಧಿಕಾರಿಗಳ ದಾಳಿ, 10 ಮಂದಿ ಬಾಲ ಕಾರ್ಮಿಕರು ಪತ್ತೆ
ಮಂಗಳೂರು: ಕಾರ್ಮಿಕ ಇಲಾಖೆ, ಪೊಲೀಸ್ ಇಲಾಖೆ ಜಂಟಿ ಕಾರ್ಯಾಚರಣೆ ನಡೆಸಿ ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಇರುವ ಫಿಶ್ ಕಟ್ಟಿಂಗ್ ಯೂನಿಟ್ ಸಂಸ್ಥೆಗೆ ದಾಳಿ ನಡೆಸಿ, 10 ಬಾಲಕಾರ್ಮಿಕರನ್ನು ಪತ್ತೆ ಮಾಡಿದ್ದಾರೆ. ಸಾರ್ವಜನಿಕರ ದೂರಿನ ಮೇರೆಗೆ...