ಗುರುತಿನ ಚೀಟಿ ಇಲ್ಲದೆ ಸ್ಕ್ಯಾನಿಂಗ್ ಮಾಡಿದರೆ ಕ್ರಮ: ಡಿಎಚ್ ಒ ಡಾ. ತಿಮ್ಮಯ್ಯ ಎಚ್ಚರಿಕೆ
ಮಂಗಳೂರು: ಸ್ಕ್ಯಾನಿಂಗ್ ಸೆಂಟರ್ ಳಲ್ಲಿ ಸ್ಕ್ಯಾನಿಂಗ್ ನಡೆಸಲು ರೋಗಿಯ ಗುರುತಿನ ಚೀಟಿಯನ್ನು ಕಡ್ಡಾಯವಾಗಿ ಪಡೆದುಕೊಳ್ಳಬೇಕು. ತಪ್ಪಿದ್ದಲ್ಲಿ ಅಂತಹ ಸೆಂಟರ್ ಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ. ಎಚ್.ಆರ್ ತಿಮ್ಮಯ್ಯ...