ಎಕೆಎಂಎಸ್ ಬಸ್ ಮಾಲೀಕ ಸೈಪು ಯಾನೇ ಸೈಫುದ್ದೀನ್ ಬರ್ಬರ ಹತ್ಯೆ, ಮೃತದೇಹದ ಮೆರವಣಿಗೆ
ಉಡುಪಿ: ಮಲ್ಪೆ ಕೊಡವೂರು ಸಮೀಪದ ಸಾಲ್ಮರ ಎಂಬಲ್ಲಿ ಶನಿವಾರ ಹಾಡಹಗಲೆ ಬರ್ಬರ ಕೊಲೆಯಾಗಿದ್ದ ಎಕೆಎಂಎಸ್ ಬಸ್ ಮಾಲೀಕ, ರೌಡಿಶೀಟರ್ ಸೈಫ್ ಯಾನೆ ಸೈಫುದ್ದೀನ್ ಆತ್ರಾಡಿ ಅವರ ಮೃತದೇಹದ ಮರಣೋತ್ತರ ಪರೀಕ್ಷೆ ಮಣಿಪಾಲ ಕೆಎಂಸಿ ಆಸ್ಪತ್ರೆಯ...