Breaking News

ನಟ ದರ್ಶನ್ ಪರ ಹೈಕೋರ್ಟ್ ಗೆ ಜಾಮೀನು ಅರ್ಜಿ ಸಲ್ಲಿಕೆ

ಬೆಂಗಳೂರು: ಸೆಷನ್ಸ್‌ ನ್ಯಾಯಾಲಯವು ಸೋಮವಾರ ನಟ ದರ್ಶನ್ ಅವರ ಜಾಮೀನು ಅರ್ಜಿಯನ್ನು ವಜಾ ಮಾಡಿದ ಹಿನ್ನಲೆಯಲ್ಲಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಲಾಗಿದೆ. ಜಾಮೀನು ಅರ್ಜಿಯನ್ನು ದರ್ಶನ್‌ ಪರ ವಕಾಲತ್ತು…