ಕಾಂಗ್ರೆಸ್ ಸರಕಾರ ಯಾವಾಗಲೂ ಸತ್ಯದ ಪರ, ಪ್ರಕರಣದ ತನಿಖೆಗೆ ಎಸ್ ಐಟಿ ರಚನೆ ಆಗಿದೆ: ಸಚಿವ ಪ್ರಿಯಾಂಕ್ ಖರ್ಗೆ
ಮಂಗಳೂರು: ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾದ ಹತ್ಯೆಗಳ ಪ್ರಕರಣಕ್ಕೆ ಸಂಬಂದಿಸಿದಂತೆ ತನಿಖೆ ಮಾಡುವುದಕ್ಕೆ ರಾಜ್ಯ ಸರಕಾರ ಎಸ್‌ಐಟಿ ರಚನೆ ಮಾಡಿದೇ. ನಾವು ಅವರ ಪರ, ಇವರ ಪರ ಅಲ್ವೇ ಅಲ್ಲ, ನಾವು ಸತ್ಯದ ಪರ ಯಾವಾಗಲೂ...