ಉ.ಕ ಜಿಲ್ಲೆಯಲ್ಲಿ ಭತ್ತ ಖರೀದಿಗೆ ನೋಂದಣಿ ಕೇಂದ್ರ ಆರಂಭಕ್ಕೆ ಆಹಾರ ಇಲಾಖೆ ಅಧಿಕಾರಿಗಳಿಗೆ ಡಿಸಿ ಲಕ್ಷ್ಮಿಪ್ರಿಯಾ ಸೂಚನೆ
ಕಾರವಾರ: ಈ ಸಾಲಿನ ಕನಿಷ್ಠ ಬೆಂಬಲ ಬೆಲೆ ಯೋಜನೆ ಅಡಿ ಜಿಲ್ಲೆಯ ರೈತರಿಂದ ಭತ್ತವನ್ನು ಖರೀದಿಸಲು ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿ ರೈತರನ್ನು ನೋಂದಣಿ ಮಾಡಲು ನೋಂದಣಿ ಕೇಂದ್ರ ಆರಂಭ ಮಾಡುವಂತೆ ಆಹಾರ ಇಲಾಖೆಯ ಅಧಿಕಾರಿಗಳಿಗೆ...