ಸರ್ಕಾರಿ ಯೋಜನೆಗಳಿಗೆ ಸಾಲ ನೀಡುವುದಕ್ಕೆ ವಿಳಂಬ ಧೋರಣೆ ಸಹಿಸಲ್ಲ: ಜಿ.ಪಂ ಸಿಇಒ ಡಾ. ದಿಲೀಷ್ ಶಶಿ
ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ ವಿವಿಧ ಸರ್ಕಾರಿ ಯೋಜನೆಗಳ ಅಡಿಯಲ್ಲಿ ಬ್ಯಾಂಕ್ ಗಳಿಗೆ ಸಲ್ಲಿಕೆ ಆಗುವ ಸಾಲದ ಅರ್ಜಿಗಳನ್ನು ವಿಳಂಬಕ್ಕೆ ಆಸ್ಪದ ನೀಡದೇ ಶೀಘ್ರದಲ್ಲಿ ಸಲ ಮಂಜೂರು ಮಾಡುವಂತೆ ಎಲ್ಲಾ ಬ್ಯಾಂಕ್ ಗಳ ಅಧಿಕಾರಿಗಳಿಗೆ...