ಧರ್ಮಸ್ಥಳ ಪ್ರಕರಣ: ಸಾಕ್ಷಿ ದೂರುದಾರನನ್ನು ಬಂಧಿಸಿದ ಎಸ್ ಐಟಿ, ನ್ಯಾಯಾಲಯಕ್ಕೆ
ಬೆಳ್ತಂಗಡಿ: ಧರ್ಮಸ್ಥಳ ಪ್ರಕರಣಕ್ಕೆ ಮತ್ತೊಂದು ಬೆಳವಣಿಗೆ ಆಗಿದ್ದು ಶವ ಹೂತಿಟ್ಟ ಪ್ರಕರಣದ ಸಾಕ್ಷಿ ದೂರುದಾರರನ್ನು ಎಸ್.ಐ.ಟಿ ಅಧಿಕಾರಿಗಳು ಬಂಧನ ಮಾಡಿದ್ದು, ಆತನನ್ನು ಆರೋಗ್ಯ ತಪಾಸಣೆಗಾಗಿ ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ಕರೆತಂದು ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿದೆ....