ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿಗಳ ಕುರಿತು ಸಮೀಕ್ಷೆ, ಕಾರ್ಯವೈಖರಿ ಪರಿಶೀಲಿಸಿದ ಜಿಲ್ಲಾಧಿಕಾರಿ ಲಕ್ಷ್ಮಿಪ್ರಿಯಾ
ಕಾರವಾರ: ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವತಿಯಿಂದ ರಾಜ್ಯದ ಜನರ ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿಗಳ ಬಗ್ಗೆ ಮಾಹಿತಿ ಸಂಗ್ರಹಿಸಲು ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ನಡೆಸಲಾಗುತ್ತಿದೆ. ಸಮೀಕ್ಷೆ ಕಾರ್ಯವೈಖರಿಯನ್ನು ಖುದ್ದು ಜಿಲ್ಲಾಧಿಕಾರಿ...