ಮಂಗಳೂರನ್ನು ಐಟಿ ಕ್ಷೇತ್ರದಲ್ಲಿ ಮತ್ತೊಂದು ಬೆಂಗಳೂರನ್ನಾಗಿ ರೂಪಿಸುವ ಯತ್ನ: ಸಚಿವ ಪ್ರಿಯಾಂಕ್ ಖರ್ಗೆ
ಮಂಗಳೂರು: ಕರಾವಳಿ ಭಾಗದ ಮಂಗಳೂರಿನಲ್ಲಿ ದೊಡ್ಡ ಟೆಕ್ ಪಾರ್ಕ್ ನಿರ್ಮಾಣ ಮಾಡುವ ಪ್ರಸ್ತಾವ ಶೀಘ್ರವೇ ಅನುಮೋದನೆಗೆ ಸಚಿವ ಸಂಪುಟದ ಎದುರು ಬರಲಿದೆ. ಮುಂದಿನ ಐದುವರ್ಷದೊಳಗೆ ಮಂಗಳೂರನ್ನು ಐಟಿ ಕ್ಷೇತ್ರದಲ್ಲಿ ಮತ್ತೊಂದು ಬೆಂಗಳೂರನ್ನಾಗಿ ರೂಪಿಸಲು ಪ್ರಯತ್ನಿಸಲಾಗುತ್ತದೆ...