ಜಲ್ ಜೀವನ್ ಮಿಷನ್ ಯೋಜನೆ ಕಾಮಗಾರಿ ಕುರಿತು ವರದಿ ನೀಡಿ : ಸಂಸದ ಬಿ. ವೈ ರಾಘವೇಂದ್ರ
ಉಡುಪಿ: ಜನ ಸಾಮಾನ್ಯರಿಗೆ ಶುದ್ಧ ಕುಡಿವ ನೀರು ಒದಗಿಸುವ ಜಲ್ ಜೀವನ್ ಮಿಷನ್ ಯೋಜನೆ ಅಡಿ ಜಿಲ್ಲೆಯ 19ಕ್ಕೂ ಹೆಚ್ಚು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಕಾಮಗಾರಿಗಳು ಸಮಾಧಾನಕರವಾಗಿಲ್ಲ ಎಂಬ ನಿರ್ಣಯವನ್ನು ಗ್ರಾಮ ಪಂಚಾಯತಿ ಮಟ್ಟದಲ್ಲಿ...