ಬೆಂಬಲ ಬೆಲೆ ಯೋಜನೆಯಡಿ ರೈತರಿಂದ ಭತ್ತ ಖರೀದಿಗೆ ಅಗತ್ಯ ಸಿದ್ಧತೆ ಮಾಡಿಕೊಳ್ಳಿ: ಡಿಸಿ ಸ್ವರೂಪ ಟಿ.ಕೆ
ಉಡುಪಿ: ಜಿಲ್ಲೆಯಲ್ಲಿ ಪ್ರಸಕ್ತ ಸಾಲಿನ ಮುಂಗಾರು ಋತುವಿನಲ್ಲಿ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ರೈತರಿಂದ ಭತ್ತ ಖರೀದಿಸಲು ಅಗತ್ಯ ಇರುವ ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸ್ವರೂಪ ಟಿ. ಕೆ ಸೂಚನೆ ನೀಡಿದರು....