ಮಂಗಳೂರು ಇಂಡಿಯಾನಾ ಆಸ್ಪತ್ರೆಯಲ್ಲಿ ವಿಶ್ವ ಹೃದಯ ದಿನ, ವೈದ್ಯರ ಕೆಲಸಕ್ಕೆ ಡಿಎಚ್ ಒ ಡಾ. ತಿಮ್ಮಯ್ಯ ಶ್ಲಾಘನೆ
ಮಂಗಳೂರು: ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಂಡು ಆರೋಗ್ಯ ಆಗಿರುವವರನ್ನು ಕರೆದು ಗೌರವಿಸುವುದು ಹೃದಯವಂತ ವೈದ್ಯರಿಂದ ಮಾತ್ರ ಸಾಧ್ಯ. ರೋಗಿಗಳನ್ನು ಆಸ್ಪತ್ರೆಗೆ ಆಹ್ವಾನಿಸಿ ಸನ್ಮಾನ ಮಾಡುವುದು ಪುಣ್ಯದ ಕೆಲಸ ಆಗಿದೆ. ಇಂತಹ ಕೆಲಸವನ್ನು ಮಂಗಳೂರಿನ ಇಂಡಿಯಾನಾ ಆಸ್ಪತ್ರೆ...