ಮಂಗಳೂರು: ಮಾದಕ ವಸ್ತು ಮಾರಾಟ ಜಾಲ ಪತ್ತೆ, ಎರಡು ಪ್ರತ್ಯೇಕರಣದಲ್ಲಿ 6 ಮಂದಿ ಬಂಧನ, ಸಿಸಿಬಿ ಕಾರ್ಯಾಚರಣೆ
ಮಂಗಳೂರು: ಮುಂಬೈನಿಂದ ಮಾದಕ ವಸ್ತು ತಂದು ಮಾರಾಟ ಮಾಡುತ್ತಿದ್ದ ಜಾಲವನ್ನು ಪತ್ತೆ ಹಚ್ಚಿದ ಸಿಸಿಬಿ ಪೊಲೀಸ್ ಘಟಕವು ಎರಡು ಪ್ರತ್ಯೇಕ ಪ್ರಕರಣದಲ್ಲಿ 6 ಮಂದಿ ಆರೋಪಿಗಳನ್ನು ಬಂಧನ ಮಾಡಲಾಗಿದೆ ಎಂದು ನಗರ ಪೊಲೀಸ್ ಕಮಿಷನರ್...