Breaking News

ಮಂಗಳೂರು ದಸರಾ ವೈಭವದ ಶೋಭಾಯಾತ್ರೆಗೆ ಚಾಲನೆ, ವೀಕ್ಷಣೆಗೆ ಬಾರಿ ಜನಸ್ತೋಮ

ಮಂಗಳೂರು: ಮಂಗಳೂರು ದಸರಾ ಮೆರವಣೆಗೆಯ ಶೋಭಾಯಾತ್ರೆಗೆ ಕೇಂದ್ರ ಮಾಜಿ ಸಚಿವ ಹಾಗೂ ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ರೂವಾರಿ ಬಿ. ಜನಾರ್ದನ ಪೂಜಾರಿ ಅವರು ಭಾನುವಾರ ಚಾಲನೆ ನೀಡಿದರು.…