ಬ್ಯಾಂಕ್ ದರೋಡೆ ತಪ್ಪಿಸಲು ಗರಿಷ್ಠ ಮುನ್ನೆಚ್ಚರಿಕಾ ಕ್ರಮ ಅಗತ್ಯ: ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ದೀಪನ್
ಕಾರವಾರ: ಇತ್ತೀಚಿನ ದಿನದಲ್ಲಿ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಬ್ಯಾಂಕ್ ದರೋಡೆ ಪ್ರಕರಣಗಳು ನಡೆದಿದ್ದು, ಜಿಲ್ಲೆಯಲ್ಲಿ ಇಂತಹ ಪ್ರಕರಣಗಳನ್ನು ತಡೆಯುವ ನಿಟ್ಟಿನಲ್ಲಿ ಎಲ್ಲ ಬ್ಯಾಂಕ್‌ಗಳಲ್ಲಿ ಗರಿಷ್ಠ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳುವಂತೆ ಮತ್ತು ಸುರಕ್ಷತಾ ಸಾಧನಗಳನ್ನು ಅಳವಡಿಸಿಕೊಳ್ಳುವಂತೆ...