ಉ.ಕ ಜಿಲ್ಲೆಯಲ್ಲಿ ಅರೆಕಾಲಿಕ ಕಾನೂನು ಸ್ವಯಂ ಸೇವಕರ ನೇಮಕ: ನ್ಯಾಯಾಧೀಶೆ ದಿವ್ಯಶ್ರೀ
ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ ಗ್ರಾಮೀಣ ಜನತೆ, ಅಶಕ್ತರು, ಮಹಿಳೆ ಮತ್ತು ಮಕ್ಕಳು ಸೇರಿದಂತೆ ಪ್ರತಿಯೊಬ್ಬರಿಗೂ ಸುಲಭ ರೀತಿಯಲ್ಲಿ ಕಾನೂನು ಸೇವೆ ಮತ್ತು ನೆರವು ಒದಗಿಸುವ ಉದ್ದೇಶದಿಂದ ಕಾರವಾರ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರಕ್ಕೆ...