ಸೆ. 22 ರಿಂದ ಕುದ್ರೋಳಿ ಗೋಕರ್ಣನಾಥ ಕ್ಷೇತ್ರದಲ್ಲಿ ದಸರಾ ನವರಾತ್ರಿ ಉತ್ಸವ, ಕ್ಷೇತ್ರದ ಅಭಿವೃದ್ಧಿ ರೂವಾರಿ ಜನಾರ್ದನ ಪೂಜಾರಿ ಮಾರ್ಗದರ್ಶನ : ಪದ್ಮರಾಜ್ ಪೂಜಾರಿ
ಮಂಗಳೂರು: ಕುದ್ರೋಳಿ ಗೋಕರ್ಣನಾಥ ಕ್ಷೇತ್ರದಲ್ಲಿ ಇದೇ 22 ರಿಂದ ಅ. 3 ರವರೆಗೆ ಮಂಗಳೂರು ದಸರಾ ನವರಾತ್ರಿ ಉತ್ಸವ ನಡೆಯಲಿದ್ದು, ಸೆ. 22 ರಂದು ಬೆಳಿಗ್ಗೆ 8.30 ಕ್ಕೆ ಗುರು ಪ್ರಾರ್ಥನೆ, ಮಧ್ಯಾಹ್ನ 12...