ದ.ಕ ಜಿಲ್ಲೆಯಲ್ಲಿ ಭಾರಿ ಮಳೆ, ಉಳ್ಳಾಲದ ವಿವಿಧೆಡೆ ಗುಡ್ಡ ಕುಸಿತ, ಕಾರ್ಯಾಚರಣೆಗೆ ಸ್ಪೀಕರ್ ಖಾದರ್ ಸೂಚನೆ
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿಪರೀತ ಮಳೆಯಿಂದಾಗಿ ಉಳ್ಳಾಲ ತಾಲೂಕಿನ ವಿವಿಧೆಡೆ ಗುಡ್ಡ ಕುಸಿತದಿಂದಾಗಿ ಪ್ರಾಣ ಹಾನಿ ಸಂಭವಿಸಿದ್ದು,ಮದೀನಾದಿಂದ ಮಾಹಿತಿ ಪಡೆದುಕೊಂಡಿದ್ದು, ಮುಂಜಾಗ್ರತಾ ಹಾಗೂ ರಕ್ಷಣಾ ಕಾರ್ಯಾಚರಣೆಗೆ ಅಗತ್ಯ ಕ್ರಮ ಕೈಗೊಳ್ಳಲು ಜಿಲಾಧಿಕಾರಿಗೆ ವಿಧಾನಸಭೆಯ...

