ನಿಗಮ ಮಂಡಳಿ ಅಧ್ಯಕ್ಷರ ಘೋಷಣೆ, ಮೆಸ್ಕಾಂ ಹರೀಶ್ ಕುಮಾರ್, ಗಾಣಿಗ ನಿಮಗಕ್ಕೆ ವಿಶ್ವಾಸ್ ಕುಮಾರ್ ದಾಸ್, ಕರಾವಳಿ ಅಭಿವೃದ್ಧಿ ಪ್ರಾಧಿಕಾರಕ್ಕೆ ಗಫೂರ್
ಬೆಂಗಳೂರು: ಕಾಂಗ್ರೆಸ್ ಸರಕಾರ 34 ಮಂದಿಯನ್ನು ನಿಗಮ-ಮಂಡಳಿಗಳ ಅಧ್ಯಕ್ಷರ ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೇಮಕ ಪಟ್ಟಿಗೆ ಅಂತಿಮ ಮುದ್ರೆ ಹಾಕಿದ್ದಾರೆ. ಅಧಿಕೃತ ಅಂಕಿತ ಹಾಕಿದ್ದಾರೆ. ಮಾಜಿ ವಿಧಾನ ಪರಿಷತ್...